Latest

ಸಿಡಿ ಕೇಸ್: ವಿಚಾರಣೆಗೆ ಹಾಜರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಸಂತ್ರಸ್ತ ಯುವತಿ ನೀಡಿದ ದೂರಿಗೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿಯವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್ ಐಟಿ ನೋಟೀಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಬೆಂಗಳೂರಿನ ಆಡುಗೋಡಿಯ ಎಸ್ಐಟಿ ತಾಂತ್ರಿಕ ವಿಭಾಗದ ಮುಂದೆ ರಮೇಶ್ ವಿಚಾರಣೆಗೆ ಹಾಜರಾಗಿದ್ದಾರೆ.

ತನ್ನ ಆಪ್ತ ಮಾಜಿ ಶಾಸಕ ನಾಗರಾಜ್ ಹಾಗೂ ವಕೀಲರ ಜೊತೆ ರಮೇಶ್ ಜಾರಕಿಹೊಳಿ ವಿಚಾರಣೆಗೆ ಹಾಜರಾಗಿದ್ದಾರೆ.

ರಮೇಶ್ ಜಾರಕಿಹೊಳಿಗೆ ಶಾಕ್ ಮೇಲೆ ಶಾಕ್ ; ಹೈಕೋರ್ಟ್ ನ್ಯಾಯಾಧೀಶರಿಗೆ ಯುವತಿ ಪತ್ರ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button