*BREAKING NEWS: ರಮೇಶ್ ಜಾರಕಿಹೊಳಿ ಒಡೆತನದ ಕಾರ್ಖಾನೆ ಮೇಲೆ ಸಿಐಡಿ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾರ್ಖಾನೆ ಸ್ಥಾಪಿಸಲು ಅಪೆಕ್ಸ್ ಬ್ಯಾಂಕ್ ನಿಂದ 439 ಕೊಟಿ ಸಾಲ ಪಡೆದಿದ್ದರು. ಆದರೆ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಮುತ್ತಶೆಟ್ಟಿ ಜ.5ರಂದು ದೂರು ದಾಖಲಿಸಿದ್ದರು. … Continue reading *BREAKING NEWS: ರಮೇಶ್ ಜಾರಕಿಹೊಳಿ ಒಡೆತನದ ಕಾರ್ಖಾನೆ ಮೇಲೆ ಸಿಐಡಿ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed