*ಮಗನ ಮದುವೆಗೆ ರಮೇಶ್ ಜಾರಕಿಹೊಳಿಗೆ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಸಕ್ಕರೆ ಕಾರ್ಖಾನೆ ಅಭಿವೃದ್ಧಿಗಾಗಿ ಪಡೆದ ಸಾಲ ಮರುಪಾವತಿ ಮಾಡದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮುಂದಿನ ವಿಚಾರಣೆವರೆಗೂ ಯಾವುದೇ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ಪ್ರಶ್ನಿಸಿ ರಮೇಶ್ ಜಾರಕಿಹೊಳಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ವೇಳೆ ಜಾರಕಿಹೊಳಿ ಪರ ವಕೀಲರು, ಫೆ.26ರಂದು ಅರ್ಜಿದಾರರ ಮಗನ … Continue reading *ಮಗನ ಮದುವೆಗೆ ರಮೇಶ್ ಜಾರಕಿಹೊಳಿಗೆ ರಿಲೀಫ್*