*ಈಶ್ವರಪ್ಪ ಮನೆಯಲ್ಲಿ ನಡೆದ ರಹಸ್ಯ ಸಭೆಯ ಮಾಹಿತಿ ಬಹಿರಂಗ ಪಡಿಸಿದ ರಮೇಶ್ ಜಾರಕಿಹೊಳಿ*

ರಾಜುಗೌಡ ವಿರುದ್ಧ ಕಿಡಿ ಕಾರಿದ ಮಾಜಿ ಸಚಿವ ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ಚರ್ಚೆಯಾಗಿದ್ದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಗೊತ್ತಾದರೆ ರಾಜುಗೌಡಗೆ ಅವನೇ ಹೊಡೆಯುತ್ತಾನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಈಶ್ವರಪ್ಪ ಮನೆಯಲ್ಲಿ ರಾಜುಗೌಡ ಒಳಗೆ ಇದ್ದಾನೆ ಎಂದಿದ್ದರೆ ನಾನು ಒಳಗಡೆ ಹೊಗುತ್ತಿರಲಿಲ್ಲ. ಒಳಗಡೆ ಚರ್ಚೆಯಾಗಿದ್ದನ್ನು ಬಹಿರಂಗಪಡಿಸಿದರೆ ರಾಜುಗೌಡಗೆ ವಿಜಯೇಂದ್ರನೇ ಹೊಡೆಯುತ್ತಾನೆ ಎಂದರು.Home add -Advt … Continue reading *ಈಶ್ವರಪ್ಪ ಮನೆಯಲ್ಲಿ ನಡೆದ ರಹಸ್ಯ ಸಭೆಯ ಮಾಹಿತಿ ಬಹಿರಂಗ ಪಡಿಸಿದ ರಮೇಶ್ ಜಾರಕಿಹೊಳಿ*