*ಮುಂದೆ ಸಿಎಂ ಸಿದ್ದರಾಮಯ್ಯ ಸಿಡಿಯೂ ಹೊರಬರಬಹುದು; ಮಾಜಿ ಸಚಿವ ರಮೇಶ್ ಜರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಮುಂದೆ ಸಿಎಂ ಸಿದ್ದರಾಮಯ್ಯ ಅವರ ಸಿಡಿಯೂ ಹೊರಬರಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ಗೋಕಾಕ್ ನಲ್ಲಿ ಲೋಕಸಭಾ ಚುನಾವಣೆ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಇಂದು ಒಬ್ಬರ ವಿಡಿಯೋ ಪ್ರಕರಣ ಹೊರಬಂದಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರ ಸಿಡಿಯೂ ಹೊರಬರಬಹುದು. ಇಂತವುಗಳಿಗೆ ಪಕ್ಷಾತೀತವಾಗಿ ಅಂತ್ಯ ಹಾಡಬೇಕು ಎಂದು … Continue reading *ಮುಂದೆ ಸಿಎಂ ಸಿದ್ದರಾಮಯ್ಯ ಸಿಡಿಯೂ ಹೊರಬರಬಹುದು; ಮಾಜಿ ಸಚಿವ ರಮೇಶ್ ಜರಕಿಹೊಳಿ*