*ಮುಂದೆ ಸಿಎಂ ಸಿದ್ದರಾಮಯ್ಯ ಸಿಡಿಯೂ ಹೊರಬರಬಹುದು; ಮಾಜಿ ಸಚಿವ ರಮೇಶ್ ಜರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಮುಂದೆ ಸಿಎಂ ಸಿದ್ದರಾಮಯ್ಯ ಅವರ ಸಿಡಿಯೂ ಹೊರಬರಬಹುದು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.Home add -Advt ಬೆಳಗಾವಿಯ ಗೋಕಾಕ್ ನಲ್ಲಿ ಲೋಕಸಭಾ ಚುನಾವಣೆ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಇಂದು ಒಬ್ಬರ ವಿಡಿಯೋ ಪ್ರಕರಣ ಹೊರಬಂದಿದೆ. ಮುಂದೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರ ಸಿಡಿಯೂ ಹೊರಬರಬಹುದು. ಇಂತವುಗಳಿಗೆ ಪಕ್ಷಾತೀತವಾಗಿ ಅಂತ್ಯ … Continue reading *ಮುಂದೆ ಸಿಎಂ ಸಿದ್ದರಾಮಯ್ಯ ಸಿಡಿಯೂ ಹೊರಬರಬಹುದು; ಮಾಜಿ ಸಚಿವ ರಮೇಶ್ ಜರಕಿಹೊಳಿ*