*ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು; ಇಲ್ಲವಾದಲ್ಲಿ ಬಂಡಾಯ ಏಳುತ್ತೇನೆ: ರಮೇಶ್ ಜರಕಿಹೊಳಿ ಎಚ್ಚರಿಕೆ*

2028ರ ಚುನಾವಣೆಯಲ್ಲಿ ಸುಮ್ಮನೆ ಕುಳಿತುಕೊಳ್ಳಲ್ಲ ಪ್ರಗತಿವಾಹಿನಿ ಸುದ್ದಿ: 2028ರ ವಿಧನಸಭಾ ಚುನಾವಣೆ ವೇಳೆಗೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಲಿ ಬಂಡಾಯವೇಳಲಿದ್ದರಾ? ಇಂತದ್ದೊಂದು ಅನುಮಾನ ಸ್ವತಃ ಅವರ ಹೇಲಿಕೆಯಿಂದಲೇ ಮೂಡುತ್ತಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, 74 ಪರ್ಸೆಂಟ್ ಇರುವ ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು ಇಲ್ಲವಾದರೆ ಬಂಡಾಯ ಏಳುತ್ತೇನೆ. ನಾನು ಸುಮ್ಮನೆ ಕುಳಿತುಕೊಳ್ಳುವವನಲ್ಲ ಎಂದಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸುಮ್ಮನೆ ಕುಳಿತುಕೊಳ್ಳಲ್ಲ. ನಮ್ಮ ಸರ್ಕಾರವಿರಲಿ, ಬೇರೆ ಸರ್ಕಾರವಿರಲಿ ಬೀಳಿಸುತ್ತೇನೆ ಎಂದು ಗುಡುಗಿದ್ದಾರೆ. … Continue reading *ಹಿಂದುಳಿದ ಸಮುದಾಯಕ್ಕೆ ನ್ಯಾಯ ಸಿಗಬೇಕು; ಇಲ್ಲವಾದಲ್ಲಿ ಬಂಡಾಯ ಏಳುತ್ತೇನೆ: ರಮೇಶ್ ಜರಕಿಹೊಳಿ ಎಚ್ಚರಿಕೆ*