BREAKING: ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ FIR ದಾಖಲು
ಪ್ರಗತಿವಾಹಿನಿ ಸುದ್ದಿ: ಜಾತ್ರೆಯಲ್ಲಿ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಪ್ರಕರಣ ದಾಖಲಾಗಿದೆ. ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಗೋಕಾಕ್ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆ ಗೋಕಾಕ್ ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲಿ, ಸಾರ್ವಜನಿಕರ ಮಧ್ಯೆ ಕೈಯಲ್ಲಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದಿದ್ದಾರೆ. ಶಾಸಕನ ಪುತ್ರನ ಮೊಂಡಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ … Continue reading BREAKING: ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ FIR ದಾಖಲು
Copy and paste this URL into your WordPress site to embed
Copy and paste this code into your site to embed