ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಗೋಕಾಕ್ ಜಾತ್ರೆಯಲ್ಲಿ ಪುಂಡಾಟ ಮೆರೆದಿದ್ದಾರೆ. ಬಂದೂಕಿನಿಂದ ಗುಂಡು ಹಾರಿಸಿ ಸಂಭ್ರಮಾಚರಣೆ ನಡೆಸಿರುವ ಘಟನೆ ನಡೆದಿದೆ. ಗೋಕಾಕ್ ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲಿ, ಸಾರ್ವಜನಿಕರ ಮಧ್ಯೆ ಕೈಯಲ್ಲಿ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಹುಚ್ಚಾಟ ಮೆರೆದಿದ್ದಾರೆ. ಶಾಸಕನ ಪುತ್ರನ ಮೊಂಡಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.Home add -Advt ಕೆಲದಿನಗಳ ಹಿಂದೆ ಬೆಳಗಾವಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ನಡು … Continue reading *BREAKING*: *ಜಾತ್ರೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ!* *FIR ದಾಖಲು*
Copy and paste this URL into your WordPress site to embed
Copy and paste this code into your site to embed