*ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಗೋಕಾಕ್ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಸಾಲ ಪಡೆದಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಂಪನಿ ಪ್ರೈ.ಲಿ. ಹೆಸರಲ್ಲಿ ಕಾರ್ಖಾನೆ ಸ್ಥಾಪನೆ, ವಿಸ್ತರಣೆ, ನಿರ್ವಹಣೆಗಾಗಿ 2013ರಿಂದ 2017ರವರೆಗೆ ಬೆಂಗಳೂರಿನ ಚಾಮರಾಜಪೇಟೆ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಂದ 232 ಕೋಟಿ 88 ಲಕ್ಷ ಸಾಲ ಪಡೆದಿದ್ದರು. 2023ರ ವೇಳೆಗೆ 439 ಕೋಟಿ 7 … Continue reading *ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ*