ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ:
ಸುಮಾರು 24 ಗಂಟೆಗಳ ನಿರಂತರ ಕಾರ್ಯಾಚರಣೆ ನಂತರ ಸ್ಥವನಿಧಿ ಘಾಟ್ ನಲ್ಲಿ ಅಪಘಾತಕ್ಕೊಳಗಾಗಿದ್ದ ಟ್ಯಾಂಕರ್ ತೆರವು ಮಾಡಲಾಗಿದೆ.
ಮಂಗಳವಾರ ಸಂಜೆ ತುಂಬಿದ್ದ ಟ್ಯಾಂಕರ್ ಅಪಘಾತಕ್ಕೊಳಗಾಗಿತ್ತು.
ಪೊಲೀಸರೊಂದಿಗೆ ಸಾರ್ವಜನಿಕರೂ ಕೆಲಸ ಮಾಡಿ ಯಾವುದೇ ನಷ್ಟವಾಗದಂತೆ ಟ್ಯಾಂಕರ್ ತೆರವುಗೊಳಿಸಲಾಯಿತು.