*ರಮೇಶ ಜಾರಕಿಹೊಳಿ ಸಿಡಿ ಕೇಸ್ ವಿಚಾರಣೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿ.ಡಿ. ಆರೋಪ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿ.19ಕ್ಕೆ ಮುಂದೂಡಿ ಆದೇಶಿಸಿದೆ. ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಿರುವ ಕುರಿತಾದ ಪ್ರಕರಣದ ಕುರಿತೂ ವಿಚಾರಣೆಯನ್ನು ಇಂದು ಕೋರ್ಟ್ ಮುಂದೂಡಿದೆ.Home add -Advt ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ರಾಜ್ಯ ಸರ್ಕಾರವು ಇದುವರೆಗೂ ಲಿಖಿತ ವಾದಾಂಶ ಏನೆಂಬುದನ್ನು … Continue reading *ರಮೇಶ ಜಾರಕಿಹೊಳಿ ಸಿಡಿ ಕೇಸ್ ವಿಚಾರಣೆ ಮುಂದೂಡಿಕೆ*