*ರಮೇಶ್ ಜಾರಕಿಹೊಳಿ ವಿರುದ್ಧ ಪ್ರಹ್ಲಾದ್ ಜೋಷಿ ಗರಂ*

ಪ್ರಗತಿವಾಹಿನಿ ಸುದ್ದಿ: ರಮೇಶ್ ಜಾರಕಿಹೊಳಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಕೆ ಮಾಡಿರುವುದು ತಪ್ಪು, ಅವರ ಪದ ಬಳಕೆಯನ್ನು ಒಪ್ಪಲಾಗದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತಾಡಿದ ಅವರು, ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಆ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು. ಇದನ್ನು ಯಾರೂ ಮರೆಯಬಾರದು. ಶಾಸಕರೊಬ್ಬರು ಈ ರೀತಿ ಮಾತನಾಡಿರುವುದು ತಪ್ಪು. ಇದನ್ನು ಒಪ್ಪಲಾಗದು ಎಂದು ತಿಳಿಸಿದ್ದಾರೆ. ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ರಮೇಶ್ … Continue reading *ರಮೇಶ್ ಜಾರಕಿಹೊಳಿ ವಿರುದ್ಧ ಪ್ರಹ್ಲಾದ್ ಜೋಷಿ ಗರಂ*