*ಯತ್ನಾಳ ಉಚ್ಛಾಟನೆಗೆ ರಮೇಶ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕೆಟ್ಟ ಘಳಿಗೆ, ಏನೋ ಆಗಿದೆ. ಯತ್ನಾಳ ಉಚ್ಛಾಟನೆ ರದ್ದು ಮಾಡಿಸುತ್ತೇವೆ. ಎಲ್ಲವನ್ನೂ ಸರಿಪಡಿಸಿಕೊಂಡು ಹೋಗುತ್ತೇವೆ. ಈಗ ಬೇರೇನೂ ಮಾತನಾಡುವುದಿಲ್ಲ. ದಯವಿಟ್ಟು ವಿವಾದ ಮಾಡಬೇಡಿ – ಇದು ಬಿಜೆಪಿ ನಾಯಕ ಬಸನಗೌಡ ಪಾಟೀಲ ಯತ್ನಾಳ ಉಚ್ಛಾಟನೆಗೆ ಮಾಜಿ ಸಚಿವ ರಮೇಶ ಜಾರಕಿಹೊಳಿಮೊದಲ ಪ್ರತಿಕ್ರಿಯೆ. ಬೆಳಗಾವಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಯತ್ನಾಳ ಉಚ್ಛಾಟನೆ ರದ್ದುಪಡಿಸುವ ವಿಶ್ವಾಸ ವ್ಯಕ್ತಪಡಿಸಿದರು. ಇದು ನಮಗೆ ಮೊದಲೇ ಗೊತ್ತಿತ್ತು. ನೋಟೀಸ್ ಕೊಟ್ಟಾಗಲೇ ವಾಸನೆ ಬಡಿದಿತ್ತು ಎಂದೂ ಹೇಳಿದರು. ಜನರ ಭಾವನೆ … Continue reading *ಯತ್ನಾಳ ಉಚ್ಛಾಟನೆಗೆ ರಮೇಶ ಜಾರಕಿಹೊಳಿ ಮೊದಲ ಪ್ರತಿಕ್ರಿಯೆ*