*ನಾಮಪತ್ರ ಸಲ್ಲಿಸಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಧುಮುಕಿದ ರಮೇಶ ಕತ್ತಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರತಿಷ್ಠತ ಡಿಸಿಸಿ ಬ್ಯಾಂಕ್ ಚುನಾವಣಾ ಕಾವು ಜೋರಾಗಿದ್ದು, ಕತ್ತಿ ವರ್ಸಸ್ ಜಾರಕಿಹೊಳಿ ಕುಟುಂಬಗಳ ನಡುವೆ ಬಿಗ್ ಫೈಟ್ ಏರ್ಪಟ್ಟಿದೆ. ಈ ಮಧ್ಯೆ ರಮೇಶ ಕತ್ತಿ ನಾಮಪತ್ರ ಸಲ್ಲಿಕೆ ಮಾಡಿ, ಚುನಾಚಣೆಗೆ ಧುಮ್ಮಿಕಿದ್ದಾರೆ. ಬೆಳಗಾವಿ ಪ್ರತಿಷ್ಠತ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಅಕ್ಟೋಬರ್ 19 ರಂದು ಚುನಾವಣೆ ನಡೆಯಲಿದೆ. ಮಂಗಳವಾರ ಬೆಳಗಾವಿ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಗೆ ಆಗಮಿಸಿದ ಮಾಜಿ ಸಂಸದ ರಮೇಶ ಕತ್ತಿ ಅವರು, ಡಿಸಿಸಿ ಬ್ಯಾಂಕ್ ನ ಚುನಾವಣಾ ಅಧಿಕಾರಿಗೆ … Continue reading *ನಾಮಪತ್ರ ಸಲ್ಲಿಸಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಧುಮುಕಿದ ರಮೇಶ ಕತ್ತಿ*