*ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ಗೆ 30 ದಿನಗಳಲ್ಲಿ ತೆರವು ಸೂಚನೆ*
ಪ್ರಗತಿವಾಹಿನಿ ಸುದ್ದಿ: ಮಾಜಿ ವಿಧಾನಸಭಾ ಸಭಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಕೆ.ಆರ್. ರಮೇಶ್ ಕುಮಾರ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಬೆಂಗಳೂರು ಅರಣ್ಯ ಸಂರಕ್ಷಣಾ ಮೇಲ್ಮನವಿ ಪ್ರಾಧಿಕಾರ ಮತ್ತು ಅರಣ್ಯ ಸಂರಕ್ಷಕ (ಪ್ರಾದೇಶಿಕ) ವಜಾಗೊಳಿಸಿದ್ದು, ಶ್ರೀನಿವಾಸಪುರ ತಾಲ್ಲೂಕಿನ ಹೊಸಹುದ್ಯ ಗ್ರಾಮದಲ್ಲಿರುವ ಅತಿಕ್ರಮಿತ ಅರಣ್ಯ ಭೂಮಿಯನ್ನು 30 ದಿನಗಳೊಳಗೆ ಅರಣ್ಯ ಇಲಾಖೆಗೆ ಹಸ್ತಾಂತರಿಸುವಂತೆ ಆದೇಶಿಸಿದೆ. ಪ್ರಾಧಿಕಾರದ ಆದೇಶದ ಪ್ರಕಾರ, ಸರ್ವೆ ನಂ. 1ರಲ್ಲಿ 6 ಎಕರೆ ಹಾಗೂ ಸರ್ವೆ ನಂ. 2ರಲ್ಲಿ 54 ಎಕರೆ 23 ಗುಂಟೆಗಳಷ್ಟು ಅರಣ್ಯ ಭೂಮಿ … Continue reading *ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ಗೆ 30 ದಿನಗಳಲ್ಲಿ ತೆರವು ಸೂಚನೆ*
Copy and paste this URL into your WordPress site to embed
Copy and paste this code into your site to embed