*ಮೀಸೆ ತಿರುವಿದ ರಮೇಶ ಕತ್ತಿ* *ಎಲ್ಲ 15 ಸ್ಥಾನಗಳನ್ನೂ ಬಾಚಿದ ಕತ್ತಿ ಪ್ಯಾನೆಲ್*

ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ: ಹುಕ್ಕೇರಿ ವಿದ್ಯುತ್ ಸಂಘಕ್ಕೆ ನಡೆದ ಚುನಾವಣೆಯಲ್ಲಿ ರಮೇಶ ಕತ್ತಿ ಬಣ ಎಲ್ಲಾ 15 ಸ್ಥಾನಗಳನ್ನೂ ಗೆದ್ದುಕೊಂಡಿದೆ. ತನ್ಮೂಲಕ ಜಾರಕಿಹೊಳಿ ಸಹೋದರರಿಗೆ ರಮೇಶ ಕತ್ತಿ ಮತ್ತು ಎ.ಬಿ.ಪಾಟೀಲ ಜೋಡಿ ಭರ್ಜರಿ ಏಟು ನೀಡಿದೆ. . ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಈ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದರು.ಉಳಿದ ಮೂವರು ಸಹೋದರರೂ ಸಾಥ್ ನೀಡಿದ್ದರು. ಆದರೆ ಅವರ ಪ್ಯಾನೆಲ್ ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ.Home add -Advt