*ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿ ಸ್ಥಳ ಮಹಜರು*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಐದು ತಿಂಗಳ ಬಳಿಕ ರಾಷ್ಟ್ರೀಯ ತನಿಖಾ ದಳ-ಎನ್ಐಎ ಶಂಕಿತ ಆರೋಪಿಗಳನ್ನು ಸ್ಥಳಮಹಜರಿಗೆ ಕರೆತಂದಿದೆ. ಮಾರ್ಚ್ 1ರಂದು ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ ಸ್ಫೊಟ ಸಂಭವಿಸಿತ್ತು. ಮಹಿಳೆ ಸೇರಿದಂತೆ ಹಲವರು ಗಾಯಗೊಂಡಿದ್ದರು. ಈ ಪ್ರಕರಣದ ಶಂಕಿತ ಆರೋಪಿಗಳನ್ನು ಎನ್ ಐಎ ಅಧಿಕಾರಿಗಳು ಇಂದು ಸ್ಥಳ ಮಹಜರಿಗಾಗಿ ರಾಮೇಶ್ವರಂ ಕೆಫೆಗೆ ಕರೆತಂದಿದ್ದಾರೆ. ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿ ಕೋಲ್ಕತ್ತಾ ಮೂಲದ ಮುಸಾವಿರ್ ಹುಸೇನ್ ಶಾಜಿದ್, … Continue reading *ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಆರೋಪಿ ಸ್ಥಳ ಮಹಜರು*
Copy and paste this URL into your WordPress site to embed
Copy and paste this code into your site to embed