*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್; ಎ1 ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ ಐ ಎ ಇಬ್ಬರನ್ನು ಬಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಝ್ ಮುನೀರ್ ನನ್ನೇ ಎನ್ ಐಎ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಮೊದಲ ಆರೋಪಿಯನ್ನಾಗಿ ಮಾಡಿದೆ. ಜೈಲು ಸೇರಿವ ಮೊದಲೇ ಆತ ಕೆಲವೆಡೆ ಸ್ಫೋಟದ … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್; ಎ1 ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed