*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್; ಎ1 ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.Home add -Advt ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ ಐ ಎ ಇಬ್ಬರನ್ನು ಬಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಝ್ ಮುನೀರ್ ನನ್ನೇ ಎನ್ ಐಎ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಮೊದಲ ಆರೋಪಿಯನ್ನಾಗಿ ಮಾಡಿದೆ. ಜೈಲು ಸೇರಿವ ಮೊದಲೇ ಆತ … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್; ಎ1 ಆರೋಪಿ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed