*ಬಾಂಬರ್ ಯಾರೆಂಬುದು ಗೊತ್ತಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಂಬ್ ಸ್ಫೋಟ ಪ್ರಕರಣದ ಶಂಕಿತನ ಪತ್ತೆಯಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಾಂಬರ್ ಯಾರೆಂಬುದು ಒಂದು ಹಂತಕ್ಕೆ ಬಹುತೇಕ ಪತ್ತೆಯಾಗಿದೆ. ಅದನ್ನು ಸಿಸಿಬಿ, ಎನ್ ಐಎ ಅಧಿಕಾರಿಗಳು ದೃಢಪಡಿಸಿಕೊಳ್ಳಬೇಕಿದೆ ಎಂದು ತಿಳಿಸಿದರು.Home add -Advt ಮಾರ್ಚ್ 1ರಂದು ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೊಟ ನಡೆದಿತ್ತು. ಘಟನೆಯಲ್ಲಿ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಪ್ರಕರಣದ ತನಿಖೆಯನ್ನು ಎನ್ ಐಎಗೆ … Continue reading *ಬಾಂಬರ್ ಯಾರೆಂಬುದು ಗೊತ್ತಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್*