*ರಾಮೇಶ್ವರಂ ಕೆಫೆ ಬಾಂಬ್ ಆರೋಪಿಗಳ ಬಂಧನ:ಎನ್.ಐ.ಎ ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಘಿಸಿದ್ದಾರೆ. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು. ಎನ್. ಡಿ ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲಎನ್. ಡಿ ಎ ಗೆ ಪೂರ್ಣ ಬಹುಮತ ದೊರಕುವುದಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು … Continue reading *ರಾಮೇಶ್ವರಂ ಕೆಫೆ ಬಾಂಬ್ ಆರೋಪಿಗಳ ಬಂಧನ:ಎನ್.ಐ.ಎ ಹಾಗೂ ಕರ್ನಾಟಕ ಪೊಲೀಸ್ ಕಾರ್ಯ ಶ್ಲಾಘನೀಯ: ಸಿಎಂ ಸಿದ್ದರಾಮಯ್ಯ*