*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇನ್ನಿಬ್ಬರು ಶಂಕಿತರು NIA ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದಿದೆ. ಬಾಂಬ್ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ ಐಎ ಬುಧವಾರ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಇಂದು ಕೂಡ ಎನ್ ಐಎ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ. ಈ ನಡುವೆ ಮತ್ತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.Home add -Advt ವಶಕ್ಕೆ ಪಡೆದಿರುವ ಇಬ್ಬರೂ ನಿಷೇಧಿತ ‘ಅಲ್ ಹಿಂದ್ … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇನ್ನಿಬ್ಬರು ಶಂಕಿತರು NIA ವಶಕ್ಕೆ*