*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಬಾಂಬರ್ ಫೋಟೋ ಬಿಡುಗಡೆ; ಮಾಹಿತಿ ನೀಡಿದವರಿಗೆ ಭಾರಿ ಮೊತ್ತದ ನಗದು ಬಹುಮಾನ *

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನ ಸುಳಿವು ಸಿಗದ ಹಿನ್ನೆಲೆಯಲ್ಲಿ ಆತನ ಫೋಟೋ ಬಿಡುಗಡೆ ಮಾಡಲಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎನ್ ಐಎ ಅಧಿಕಾರಿಗಳು ಬಾಂಬರ್ ಫೋಟೋ ಬಿಡುಗಡೆ ಮಾಡಿದ್ದಾರೆ. ಅಲ್ಲದೇ ಬಾಂಬರ್ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದರು.Home add -Advt ಸಿಸಿಬಿ ತನಿಖೆ ವೇಳೆ ಬಂಬರ್ ಮಾಸ್ಕ್ ಹಾಕಿಲ್ಲದ ಫೋಟೋವೊಂದು ಪತ್ತೆಯಾಗಿದ್ದು, ಇದೀಗ … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಬಾಂಬರ್ ಫೋಟೋ ಬಿಡುಗಡೆ; ಮಾಹಿತಿ ನೀಡಿದವರಿಗೆ ಭಾರಿ ಮೊತ್ತದ ನಗದು ಬಹುಮಾನ *