*ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ; ಶಂಕಿತನ ರೇಖಾಚಿತ್ರ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋತ ಪ್ರಕರನಕ್ಕೆ ಸಂಬಂಧಿಸಿದಂತೆ ಸಿಸಿಬಿ ಹಾಗೂ ಎನ್ ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈ ನಡುವೆ ಬಂಬರ್ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದಾರೆ. ಎನ್ ಐಎ ನಿನ್ನೆ ಬಂಬರ್ ನ ಫೋಟೋ ಬಿಡುಗಡೆ ಮಾಡಿತ್ತು. ಅಲ್ಲದೇ ಶಂಕಿತನ ಬಗ್ಗೆ ಸುಳಿವು, ಮಾಹಿತುಇ ನೀಡಿದರೆ 10 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಶಂಕಿತನ ರೇಖಾಚಿತ್ರವನ್ನು ಬಿಡುಗಡೆ ಮಾಡಲಾಗಿದೆ. ಇನ್ನೊಂದೆಡೆ ತುಮಕೂರಿನಲ್ಲಿ ಶಂಕಿತನಿಗಾಗಿ ಹುಡುಕಾಟ ನಡೆಸಲಾಗಿದೆ. ಮಾರ್ಚ್ 1ರಂದು … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ; ಶಂಕಿತನ ರೇಖಾಚಿತ್ರ ಬಿಡುಗಡೆ*