LatestNationalPolitics

*ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಮಹಿಳೆ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ವಿನೋದ್ ಸಿಂಗ್ ವಿರುದ್ಧ ಮಹಿಳ್ರೆಯೊಬ್ಬರು ಅತ್ಯಾಚಾರ ಆರೋಪ ಮಾಡಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ಸುಲ್ತಾನ್ ಪುರ ಶಾಸಕ ವಿಮೋದ್ ಸಿಂಗ್, ಮದ್ಯದ ಅಮಲಿನಲ್ಲಿ ನನ್ನ ಬಟ್ಟೆ ಹರಿದು, ಖಾಸಗಿ ಭಾಗಗಳನ್ನು ಮುಟ್ಟಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ನೀನು ಸುಂದರವಾಗಿದ್ದೀಯ ಆದರೆ ಬಡವಳು. ಹಾಗಾಗಿ ನಿನಗಾಗಿ ನಾನು ಏನಾದರು ಮಾಡಲು ಬಯಸುತ್ತೇನೆ ಎಂದು ಹೇಳುತ್ತಿದ್ದರು. ಈಗ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button