*ರಾಮೇಶ್ವರಂ ಕೆಫೆಯಲ್ಲಿ ಭೀಕರ ಸ್ಫೋಟ: ಓರ್ವ ಮಹಿಳೆಯ ಸ್ಥಿತಿ ಗಂಭೀರ*

ಘಟನಾ ಸ್ಥಳಕ್ಕೆ ಎನ್ ಐಎ ಭೇಟಿ: ಗಾಯಾಳುಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟವಾಗಿದೆ. ಮಧ್ಯಾಹ್ನ 1 ಗಂಟೆಯ ಸಮಯದಲ್ಲಿ ಹೋಟೆಲ್ ನ ಕೈ ತೊಳೆಯುವ ಜಾಗದಲ್ಲಿ ಈ ಸ್ಫೋಟ ಸಂಭವಿಸಿದೆ. ಕೆಫೆಯಲ್ಲಿ 10 ಸೆಕೆಂಡ್ ಗಳಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಕೆಲ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಘಟನೆಯಲ್ಲಿ ಓರ್ವ ಮಹಿಳೆ ಸೇರಿ ೯ ಜನರು … Continue reading *ರಾಮೇಶ್ವರಂ ಕೆಫೆಯಲ್ಲಿ ಭೀಕರ ಸ್ಫೋಟ: ಓರ್ವ ಮಹಿಳೆಯ ಸ್ಥಿತಿ ಗಂಭೀರ*