*ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ, ಆತಂಕ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಬೆಂಗಳೂರಿನ ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಅವರು ಶಿವಕುಮಾರ್ ತಿಳಿಸಿದರು. ಕುಣಿಗಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಿಷ್ಟು; “ಈ ಸ್ಫೋಟವನ್ನು ಯಾರು, ಯಾವ ಕಾರಣಕ್ಕೆ ಮಾಡಿದ್ದಾರೆ. ಇದು ವ್ಯಾಪಾರದ ವೈರಿಗಳೇ ಮಾಡಿದ್ದೇ ಅಥವಾ ಬೇರೆ ಉದ್ದೇಶದಿಂದ ಮಾಡಿದ್ದಾರೆಯೇ ಎಂದು ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ರಾಮೇಶ್ವರಂ ಕೆಫೆ ಸುತ್ತಮುತ್ತಲ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ವಿಡಿಯೋ … Continue reading *ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ, ಆತಂಕ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್*