*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆರೋಪಿಯ ಕೈವಾಡ ದೃಢ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಾಝ್ ಮುನೀರ್ ಕೈವಾಡ ದೃಢ ಪಟ್ಟಿದೆ ಎಂದು ತಿಳಿದುಬಂದಿದೆ.Home add -Advt ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದಲ್ಲಿ ಮಾಝ್ ಮುನೀರ್ ಕೈವಾಡವಿರುವ ಶಂಕೆ ಮೇರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮಾಝ್ ಮುನೀರ್ ನನ್ನು ಎನ್ ಐಎ ವಶಕ್ಕೆ ಪಡೆದು ಬಂಧಿಸಿತ್ತು. ಶಿವಮೊಗ್ಗದ ತೀರ್ಥ ಹಳ್ಳಿ ಮೂಲದ ಮಾಝ್ ಮುನೀರ್ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಜೈಲು ಸೇರಿದ್ದ. ಮಾರ್ಚ್ 1ರಂದು ರಾಮೇಶ್ವರಂ … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆರೋಪಿಯ ಕೈವಾಡ ದೃಢ*