*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತನನ್ನು ವಶಕ್ಕೆ ಪಡೆದ ಎನ್ ಐಎ*
ಪ್ರಗತಿವಾಹಿನಿ ಸುದ್ದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೋರ್ವನನ್ನು ಎನ್ ಐಎ ವಶಕ್ಕೆ ಪಡೆದಿದೆ. ಬಳ್ಳಾರಿ ಜೈಲಿನಲ್ಲಿದ್ದ ಮಿಯಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.Home add -Advt ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಈತ ಸಂಚು ರೂಪಿಸಿರುವ ಬಗ್ಗೆ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸುಲೇಮಾನ್ ನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಬಾಂಬರ್ ಗಾಗಿ ಹುಡುಕಾಟ ತೀವ್ರಗೊಂಡಿದೆ. *ಲೋಕಸಭೆ ಚುನಾವಣೆ: ಶೇ.50 ರಷ್ಟು … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತನನ್ನು ವಶಕ್ಕೆ ಪಡೆದ ಎನ್ ಐಎ*
Copy and paste this URL into your WordPress site to embed
Copy and paste this code into your site to embed