*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇಬ್ಬರು NIA ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಮೂಲದ ಇಬ್ಬರನ್ನು ಎನ್ ಐ ಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರೂ ಬಾಂಬರ್ ಗಳ ಜೊತೆ ನೇರ ಸಂಪರ್ಕದಲ್ಲಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ. ಮಾರ್ಚ್ 1ರಂದು ಬೆಂಗಳೂರಿನ ಕುಂದಲಹಳ್ಳಿಬಳಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 9 ಜನರು ಗಾಯಗೊಂಡಿದ್ದರು. ಬಾಂಬರ್ ಚಲನವಲನಗಳ ಬಗ್ಗೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆದಾಗ್ಯೂ … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ; ಇಬ್ಬರು NIA ವಶಕ್ಕೆ*
Copy and paste this URL into your WordPress site to embed
Copy and paste this code into your site to embed