*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಾಂಬರ್, ಮಾಸ್ಟರ್ ಮೈಂಡ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳನ್ನು ಎನ್ ಐ ಎ ತಂಡ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದೆ. ಬಾಂಬರ್ ಹಾಗೂ ಮಾಸ್ಟರ್ ಮೈಡ್ ಇಬ್ಬರನ್ನು ಬಂಧಿಸಲಾಗಿದೆ. ಬಾಂಬರ್ ಮುಸ್ಸಾವೀರ್ ಹುಸೇನ್ ಹಾಗೂ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾ ನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.Home add -Advt ಖಚಿತ ಮಾಹಿತಿ ಹಾಗೂ ಗುಪ್ತಚರ ಇಲಾಖೆಗೆ ಸಿಕ್ಕ ಸುಳಿವಿನ ಆಧಾರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಾಂಬರ್ ಮುಜಾವೀರ್ ಧರಿಸಿದ್ದ ಕ್ಯಾಪ್ ನಿಂದಾಗಿಯೇ ಆತನನ್ನು ಪತ್ತೆ … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಬಾಂಬರ್, ಮಾಸ್ಟರ್ ಮೈಂಡ್ ಅರೆಸ್ಟ್*