*ಸ್ಫೋಟ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*

ಮಂಗಳೂರು ಸ್ಫೋಟದ ಲಿಂಕ್ ಅನುಮಾನ ಪ್ರಗತಿವಾಹಿನಿ ಸುದ್ದಿ: “ನಿನ್ನೆಯ ಸ್ಫೋಟದ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ದುರ್ಘಟನೆಗೆ ಕಾರಣರಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಶನಿವಾರ ಹೇಳಿದ್ದಿಷ್ಟು; “ಪ್ರಕರಣದ ತನಿಖೆಗೆ 7-8 ತಂಡಗಳನ್ನು ನಿಯೋಜನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿರುವ ಸಿಸಿಟಿವಿ ಪರಿಶೀಲನೆ ಮಾಡಲಾಗುತ್ತಿದೆ. ದುಷ್ಕರ್ಮಿ ಹೇಗೆ ಬಂದ, ಯಾವ ರೀತಿ ಸ್ಫೋಟಕ ಇಟ್ಟು ಹೋದ … Continue reading *ಸ್ಫೋಟ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್*