*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್; 5 ಸ್ಥಳಗಳಲ್ಲಿ NIA ಅಧಿಕಾರಿಗಳ ದಾಳಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕುಂದಲಹಳ್ಳಿ ಬಳಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ತನಿಖೆ ಮತ್ತಷ್ಟು ಚುರುಕುಗೊಳಿಸಿದೆ. ರಾಜ್ಯದ ಐದು ಸ್ಥಳಗಳಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ಇಂದಿರಾನಗರ ಸೇರಿದಂತೆ 5 ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಶನಿವಾರ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನನ್ನು ವಶಕ್ಕೆ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಈ ದಾಳಿ … Continue reading *ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್; 5 ಸ್ಥಳಗಳಲ್ಲಿ NIA ಅಧಿಕಾರಿಗಳ ದಾಳಿ*
Copy and paste this URL into your WordPress site to embed
Copy and paste this code into your site to embed