Latest

ಕಿರುತೆರೆ ನಟಿಯ ಹಾಟ್ ಫೋಟೋಶೂಟ್ ಗೆ ಫಿದಾ ಆದ ಅಭಿಮಾನಿಗಳು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಿರುತೆರೆಯ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ನಟಿ ರಮೋಲಾ, ಇದೀಗ ಹಾಟ್ ಫೋಟೊಗಳನ್ನು ಶೇರ್ ಮಾಡುವ ಮೂಲಕ ಪಡ್ಡೆಹುಡುಗರ ಹೃದಯ ಕದ್ದಿದ್ದಾರೆ.

ಕನ್ನಡತಿ ಧಾರಾವಾಹಿಯಲ್ಲಿ ವಿಲನ್ ಪಾತ್ರದಲ್ಲಿ ಮಿಂಚಿದ್ದ ರಮೋಲಾ, ಇದೀಗ ಹಾಟ್ ಫೋಟೋ ಶೂಟ್ ನಲ್ಲಿ ಭಾಗಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅವರ ಫೋಟೋಗಳು ಭಾರಿ ವೈರಲ್ ಆಗಿವೆ.

Home add -Advt

ಧಾರಾವಾಹಿ ಮಹತ್ವದ ಘಟ್ಟ ತಲುಪುತ್ತಿರುವಾಗಲೇ ಕಾರಣಾಂತರದಿಂದ ಸೀರಿಯಲ್ ನಿಂದ ಹೊರಬಂದಿದ್ದು ಅವರ ಅಭಿಮಾನಿಗಳಿಗೆ ನಿರಾಸೆಯಾಗಿತ್ತು. ಇದೀಗ ಹೊಸಫೋಟೋ ಶೂಟ್ ನಲ್ಲಿ ಭಾಗಿಯಾಗಿದ್ದು, ರಮೋಲಾ ಹಾಟ್ ಲುಕ್ ಗೆ ಫ್ಯಾನ್ಸ್ ಖುಷಿಯಾಗಿದ್ದಾರೆ.
ಅಕ್ಷಯ್ ಕುಮಾರ್‌ರನ್ನು ಮದುವೆಯಾಗ್ತಾರಂತೆ ಸಾನಿಯಾ ಮಿರ್ಜಾ! ಹೆಚ್ಚು ಯೋಚಿಸುವ ಅಗತ್ಯವೇ ಇಲ್ಲ ಎಂದ ಮೂಗುತಿ ಸುಂದರಿ

Related Articles

Back to top button