*ದರ್ಶನ್ ಫ್ಯಾನ್ಸ್ ವಿರುದ್ಧ ಕಮಿಷನರ್ ಗೆ ದೂರು ನೀಡಿದ ನಟಿ ರಮ್ಯಾ*

ಪ್ರಗತಿವಾಹಿನಿ ಸುದ್ದಿ: ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜ್, ಪೋಸ್ಟ್ ವಿಚಾರವಾಗಿ ಕಾನೂನು ಹೋರಾಟಕ್ಕೆ ಮುಂದಾಗಿರುವ ರಮ್ಯಾ, ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಆಗಮಿಸಿದ ನಟಿ ರಮ್ಯಾ, ತನಗೆ ಅಶ್ಲೀಲ ಮೆಸೇಜ್ ರವಾನಿಸಿರುವ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ್ದು, ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ಕುಟುಂಬಕ್ಕೆ … Continue reading *ದರ್ಶನ್ ಫ್ಯಾನ್ಸ್ ವಿರುದ್ಧ ಕಮಿಷನರ್ ಗೆ ದೂರು ನೀಡಿದ ನಟಿ ರಮ್ಯಾ*