*ನಟಿ ರಮ್ಯಾಗೆ ಅಶ್ಲೀಲ ಸಂದೇಶ ರವಾನೆ: ಎ1 ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ಅಶ್ಲೀಲ ಸಂದೇಶ ರವಾನಿಸಿದ್ದ ಎ1 ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಮೋದ್ ಗೌಡ (18) ಬಂಧಿತ ಆರೋಪಿ. ಕೆ.ಆರ್.ಪುರಂ ಮೂಲದವನು. ಪ್ರಮೋದ್ ಗೌಡ ಸ್ನೇಹಿತನ ಮೊಬೈಲ್ ಬಳಸಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ನಟಿ ರಮ್ಯಾ ಅವರಿಗೆ ಅಶ್ಲೀಲ ಮೆಸೇಜ್ ಮಾಡಿದ್ದ 48 ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಮಾಡಿರುವ ಸಿಸಿಬಿ ಪೊಲೀಸರು 15 ಮಂದಿಯನ್ನು ಗುರುತಿಸಿದ್ದು, … Continue reading *ನಟಿ ರಮ್ಯಾಗೆ ಅಶ್ಲೀಲ ಸಂದೇಶ ರವಾನೆ: ಎ1 ಆರೋಪಿ ಅರೆಸ್ಟ್*