*ಕಾಂಗ್ರೆಸ್ ಗ್ಯಾರಂಟಿ ಬೇಕೋ? ಬಿಜೆಪಿ ಲೂಟಿ ರಾಜಕಾರಣ ಬೇಕೋ? ರಣದೀಪ್ ಸುರ್ಜೇವಾಲಾ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಒಬ್ಬ ಗೃಹಿಣಿ ಹೊಸ ಮನೆಗೆ ಬಂದಾಗ ಕಿಟಕಿಯ ಮೂಲಕ ಎದುರು ಮನೆಯ ಗೋಡೆಯನ್ನು ನೋಡುತ್ತಿದ್ದಳು. ಆಕೆ ಯಾವಾಗಲೂ ಆ ಮನೆಯ ಗೋಡೆ ಎಷ್ಟು ಕೊಳಕಾಗಿದೆ ಎಂದು ಗಂಡನ ಬಳಿ ದೂರುತ್ತಿದ್ದಳು. ಒಂದು ದಿನ ಗೋಡೆ ಸ್ವಚ್ಛವಾಗಿದೆ ಎಂದು ಆಕೆಗೆ ಅನ್ನಿಸಿತು. ಅದನ್ನು ಗಂಡನಿಗೂ ಹೇಳಿದಳು. ಆದರೆ ಆ ಗೋಡೆ ಮೊದಲಿನಿಂದಲೂ ಸ್ವಚ್ಛವಾಗಿಯೇ ಇತ್ತು, ನಮ್ಮ ಮನೆಯ ಕಿಟಕಿಯ ಗಾಜಿನಲ್ಲೇ ಕೊಳಕು ತುಂಬಿತ್ತು. ಅದನ್ನು ಸ್ವಚ್ಛ ಮಾಡಿದ್ದರಿಂದ ಈಗ ಗೋಡೆ ಸ್ವಚ್ಛವಾಗಿ ಕಾಣುತ್ತಿದೆ ಎಂದು ಗಂಡ … Continue reading *ಕಾಂಗ್ರೆಸ್ ಗ್ಯಾರಂಟಿ ಬೇಕೋ? ಬಿಜೆಪಿ ಲೂಟಿ ರಾಜಕಾರಣ ಬೇಕೋ? ರಣದೀಪ್ ಸುರ್ಜೇವಾಲಾ ಪ್ರಶ್ನೆ*