*ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿರುವ ಪ್ರಧಾನಿ ಮೋದಿ ಯಾವ ಮುಖವಿಟ್ಟುಕೊಂಡು ಮತ ಕೇಳುತ್ತಿದ್ದಾರೆ? ರಣದೀಪ್ ಸುರ್ಜೇವಾಲಾ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಹೊಸ ಈಸ್ಟ್ ಇಂಡಿಯಾ ಕಂಪ‌ನಿ. ಹಿಂದೂಸ್ತಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಈಸ್ಟ್ ಇಂಡಿಯಾ ಕಂಪನಿ ಪಾಲಿಸಿ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಾಗ್ದಾಅಳಿ ನಡೆಸಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಣದೀಪ್ ಸುರ್ಜೇವಾಲಾ, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಜನರಿಗೆ ಅನ್ಯಾಯ ಮಾಡಿದ್ದಾರೆ. ಅವರಿಗೆ ಇಲ್ಲಿಗೆ ಬಂದು ಮತಕೇಳುವ ಹಕ್ಕಿಲ್ಲ. ಬಿಜೆಪಿ ಸೋತಿದ್ದಕ್ಕೆ ಮೋದಿ ಕನ್ನಡಗರ ವಿರುದ್ಧ … Continue reading *ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿರುವ ಪ್ರಧಾನಿ ಮೋದಿ ಯಾವ ಮುಖವಿಟ್ಟುಕೊಂಡು ಮತ ಕೇಳುತ್ತಿದ್ದಾರೆ? ರಣದೀಪ್ ಸುರ್ಜೇವಾಲಾ ವಾಗ್ದಾಳಿ*