ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಹೊಸ ಈಸ್ಟ್ ಇಂಡಿಯಾ ಕಂಪನಿ. ಹಿಂದೂಸ್ತಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಈಸ್ಟ್ ಇಂಡಿಯಾ ಕಂಪನಿ ಪಾಲಿಸಿ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಾಗ್ದಾಅಳಿ ನಡೆಸಿದ್ದಾರೆ.Home add -Advt ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಣದೀಪ್ ಸುರ್ಜೇವಾಲಾ, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಜನರಿಗೆ ಅನ್ಯಾಯ ಮಾಡಿದ್ದಾರೆ. ಅವರಿಗೆ ಇಲ್ಲಿಗೆ ಬಂದು ಮತಕೇಳುವ ಹಕ್ಕಿಲ್ಲ. ಬಿಜೆಪಿ ಸೋತಿದ್ದಕ್ಕೆ ಮೋದಿ … Continue reading *ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿರುವ ಪ್ರಧಾನಿ ಮೋದಿ ಯಾವ ಮುಖವಿಟ್ಟುಕೊಂಡು ಮತ ಕೇಳುತ್ತಿದ್ದಾರೆ? ರಣದೀಪ್ ಸುರ್ಜೇವಾಲಾ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed