*ಅಚ್ಚರಿ ಹೇಳಿಕೆ ನೀಡಿದ ರಣದೀಪ್ ಸಿಂಗ್ ಸುರ್ಜೇವಾಲ*
ಪ್ರಗತಿವಾಹಿನಿ ಸುದ್ದಿ: ದೆಹಲಿಯಲ್ಲಿ ನಡೆದ ಹೈಕಮಾಂಡ್ ನಾಯಕರೊಂದಿಗಿನ ಮ್ಯಾರಥಾಅನ್ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದು, ನಾಳೆಯೇ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಮಧ್ಯೆ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಚ್ಚರಿ ಹೇಳಿಕೆ ನೀಡಿದ್ದಾರೆ.Home add -Advt ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರ್ಜೇವಾಲ, ಅಂತಹ ಯಾವುದೇ ನಿರ್ಧಾರಗಳನ್ನು ಹೈಕಮಾಂಡ್ ನಾಯಕರು ಕೈಗೊಂಡಿಲ್ಲ. ಸುಮ್ಮನೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ … Continue reading *ಅಚ್ಚರಿ ಹೇಳಿಕೆ ನೀಡಿದ ರಣದೀಪ್ ಸಿಂಗ್ ಸುರ್ಜೇವಾಲ*
Copy and paste this URL into your WordPress site to embed
Copy and paste this code into your site to embed