*ಬೆಳಗಾವಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಬೆಳಗಾವಿಗೆ ಆಗಮಿಸಿದ್ದಾರೆ. ಬೆಳಗಾವಿಗೆ ಆಗಮಿಸಿದ ರಣದೀಪ್ ಸುರ್ಜೆವಾಲಾ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಬೆಳಗಾವಿಯ ಸದಾಶಿವನಗರದಲ್ಲಿರುವ ಅಥಣಿ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವಧಿ ಅವರ ನಿವಾಸಕ್ಕೂ ರಣದೀಪ್ ಸುರ್ಜೇವಾಲಾ ಭೇಟಿ ನೀಡಿದ್ದಾರೆ. ಸಚಿವೆ ಲಕ್ಷ್ಮೀ … Continue reading *ಬೆಳಗಾವಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ*