*ಬೆಳಗಾವಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಬೆಳಗಾವಿಗೆ ಆಗಮಿಸಿದ್ದಾರೆ.Home add -Advt ಬೆಳಗಾವಿಗೆ ಆಗಮಿಸಿದ ರಣದೀಪ್ ಸುರ್ಜೆವಾಲಾ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಈ ವೇಳೆ ಬೆಳಗಾವಿಯ ಸದಾಶಿವನಗರದಲ್ಲಿರುವ ಅಥಣಿ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವಧಿ ಅವರ ನಿವಾಸಕ್ಕೂ ರಣದೀಪ್ ಸುರ್ಜೇವಾಲಾ ಭೇಟಿ ನೀಡಿದ್ದಾರೆ. … Continue reading *ಬೆಳಗಾವಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ*