*ಜನರ ನೆಮ್ಮದಿಯ ಜೀವನವೇ ಲಕ್ಷ್ಮೀ ಹೆಬ್ಬಾಳಕರ್ ಅವರ ಗುರಿ : ಮೃಣಾಲ ಹೆಬ್ಬಾಳಕರ್*

71 ಲಕ್ಷ ರೂ.ವೆಚ್ಚದ ರಸ್ತೆ ಕಾಮಗಾರಿಗೆ ಭೂಮಿ ಪೂಜೆHome add -Advt ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ರಣಕುಂಡೆ ಗ್ರಾಮದೊಳಗಿನ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಬುಧವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಮಂಜೂರಾಗಿರುವ ಸುಮಾರು 71 ಲಕ್ಷ ರೂ,ಗಳ ಅನುದಾನದಲ್ಲಿ ರಸ್ತೆಗಳು ನಿರ್ಮಾಣಗೊಳ್ಳಲಿವೆ. ನಿಗದಿತ ಸಮಯದಲ್ಲಿ ಗುಣಮಟ್ಟದ ರಸ್ತೆ ನಿರ್ಮಿಸಿ, ಸಾರ್ವಜನಿಕರ … Continue reading *ಜನರ ನೆಮ್ಮದಿಯ ಜೀವನವೇ ಲಕ್ಷ್ಮೀ ಹೆಬ್ಬಾಳಕರ್ ಅವರ ಗುರಿ : ಮೃಣಾಲ ಹೆಬ್ಬಾಳಕರ್*