*ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಗ್ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು*

FIR ದಾಖಲು ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ರಣವೀರ್ ಸಿಂಗ್ ನಟನೆಯ ಜೊತೆಗೆ ವಿವಾದಗಳಿಂದಲೂ ಭಾರಿ ಸುದ್ದಿಯಾಗುತ್ತಿರುತ್ತಾರೆ. ಕಳೆದ ವರ್ಷ ಕಾಂತಾರಾ ಸಿನಿಮಾದ ಬಗ್ಗೆ ಮಾತನಾಡುತ್ತಾ ದೈವ ಅನುಕರಿಸಲು ಹೋಗಿ ವಿವಾದಕ್ಕೀಡಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ರಣವೀರ್ ಸಿಂಗ್ ವಿರುದ್ಧ ಕೇಸ್ ದಾಖಲಾಗಿದ್ದಾರೆ. ನವೆಂಬರ್ ೨೮ರಂದು ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಣವೀರ್ ಸಿಂಗ್ ಭಾಗಿಯಾಗಿದ್ದರು. ಕಾಂತಾರ ಚಿತ್ರದ ನಾಅಯಕ ನಿರ್ದೇಶಕ ರಿಷಬ್ ಶೆಟ್ಟಿ … Continue reading *ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಗ್ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು*