*ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್*
ಪ್ರಗತಿವಾಹಿನಿ ಸುದ್ದಿ: ಕಾಂತಾರ ಸಿನಿಮಾದ ಬಗ್ಗೆ ಮಾತನಾಡುತ್ತಾ ಚಾಮುಂಡಿ ದೇವಿ ದೈವದ ಬಗ್ಗೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಇದೀಗ ಸಾಲು ಸಾಲು ಸಂಕಷ್ಟ ಎದುರಾದ ಬೆನ್ನಲ್ಲೇ ಮೈಸೂರಿಗೆ ಆಗಮಿಸಿದ್ದು, ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿ ದೇವಿಯ ಕ್ಷಮೆ ಕೋರಿದ್ದಾರೆ. ಕೆಲ ದಿನಗಳ ಹಿಂದೆ ಕಾಂತಾರಾ ಸಿನಿಮಾದ ದೈವದ ಬಗ್ಗೆ ಅನುಕರಣೆ ಮಾಡುವ ನೆಪದಲ್ಲಿ ದೈವಕ್ಕೆ ಅಪಮಾನ ಮಾಡಿದ್ದರು ರಣವೀರ್ ಸಿಂಗ್. ರಣವೀರ್ ಸಿಂಗ್ ವರ್ತನೆಗೆ ತೀವ್ರ ಖಂಡನೆ ವ್ಯಕ್ತವಾಗಿತ್ತಲ್ಲದೇ ವಿಚಾರ ಹೈಕೋರ್ಟ್ … Continue reading *ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ತಾಯಿ ಚಾಮುಂಡೇಶ್ವರಿ ಕ್ಷಮೆ ಯಾಚಿಸಿದ ನಟ ರಣವೀರ್ ಸಿಂಗ್*
Copy and paste this URL into your WordPress site to embed
Copy and paste this code into your site to embed