*ರಣದೀಪ್ ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗದಿಂದ ಕ್ರಮ*
ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ವಿವಿಧ ಪಕ್ಷಗಳ ನಾಯಕರು ಭಾಷಣ ಮಾಡುವ ಬರದಲ್ಲಿ ನಾಲಿಗೆ ಮೇಲಿನ ಹಿಡಿತ ಕಳೆದುಕೊಳ್ಳುತ್ತಿದ್ದು, ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲ ವಿವಾದಕ್ಕೆ ಕಾರಣರಾಗುತ್ತಿದ್ದಾರೆ.Home add -Advt ಖ್ಯಾತ ನಟಿ, ಸಂಸದೆ ಹೇಮಾ ಮಾಲಿನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಆರೋಪದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ. ಮುಂದಿನ 48 ಗಂಟೆಗಳ ಕಾಲ … Continue reading *ರಣದೀಪ್ ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗದಿಂದ ಕ್ರಮ*
Copy and paste this URL into your WordPress site to embed
Copy and paste this code into your site to embed