ರಂಗಭೂಮಿ ಸತ್ಯ, ಶಾಶ್ವತ – ಅಲ್ಲಮಪ್ರಭು ಸ್ವಾಮೀಜಿ ; ರಂಗಸೃಷ್ಟಿ ಸನ್ಮಾನ ಕಾರ್ಯಕ್ರಮ ; ನಾಟಕ ಪ್ರದರ್ಶನ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ರಂಗಭೂಮಿ ಶಾಶ್ವತವಾದದ್ದು ಮತ್ತು ಸತ್ಯವಾದದ್ದು ಎಂದು ನಾಗನೂರು ರುದ್ರಾಕ್ಷಿಮಠದ ಶ್ರೀ ಅಲ್ಲಮಪ್ರಭು ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ. ಬೆಳಗಾವಿಯ ಕನ್ನಡಭವನದಲ್ಲಿ ಭಾನುವಾರ ಸಂಜೆ ರಂಗಸೃಷ್ಟಿ ಆಯೋಜಿಸಿದ್ದ ವಿಶ್ವ ರಂಗಭೂಮಿ ದಿನಾಚರಣೆ ಮತ್ತು ರಂಗಸೃಷ್ಟಿ ಸನ್ಮಾನ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. Home add -Advt ಜಗತ್ತು ವಿಜ್ಞಾನದಲ್ಲಿ ಸಾಕಷ್ಡು ಮುಂದುವರಿದಿದೆ. ಎಲ್ಲವನ್ನೂ ನಾವು ಅನುಭವಿಸುತ್ತಿದ್ದೇವೆ. ಇವೆಲ್ಲವೂ ಇಲ್ಲದೇ ಹೇಗೆ ಬದುಕಬೇಕು ಎನ್ನುವುದನ್ನು ನಾವು ಕಲಿಬೇಕು, ಅಂತಹ ದಿನ ಮುಂದೆ ಬರಬಹುದು ಎಂದು ಸ್ವಾಮೀಜಿ ಎಚ್ಚರಿಸಿದರು. ನಾಟಕ ಶಾಶ್ವತವಾಗಿ ಉಳಿಯುವಂತದ್ದು. ಸಾಮಾಜಿಕ … Continue reading ರಂಗಭೂಮಿ ಸತ್ಯ, ಶಾಶ್ವತ – ಅಲ್ಲಮಪ್ರಭು ಸ್ವಾಮೀಜಿ ; ರಂಗಸೃಷ್ಟಿ ಸನ್ಮಾನ ಕಾರ್ಯಕ್ರಮ ; ನಾಟಕ ಪ್ರದರ್ಶನ
Copy and paste this URL into your WordPress site to embed
Copy and paste this code into your site to embed