*ಸತತ ಓದು, ಅಧ್ಯಯನವಿಲ್ಲದೆ ಕೃತಿ ಬರೆಯಲು ಸಾಧ್ಯವಿಲ್ಲ : ಡಾ.ಬಸವರಾಜ ಜಗಜಂಪಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಸತತ ಓದು, ಅಧ್ಯಯನವಿಲ್ಲದೆ ಕೃತಿ ಬರೆಯಲು ಸಾಧ್ಯವಿಲ್ಲ ಎಂದು ಹಿರಿಯ ಸಾಹಿತಿಗಳಾದ ಡಾ. ಬಸವರಾಜ ಜಗಜಂಪಿ ಹೇಳಿದ್ದಾರೆ. ರಂಗಸೃಷ್ಟಿ ಸಾಂಸ್ಕೃತಿಕ ಸಂಘ (ರಿ), ಬೆಳಗಾವಿ ವತಿಯಿಂದ ಡಾ. ಪಿ. ಜಿ. ಕೆಂಪಣ್ಣವರ ಅವರ ‘ಜಿನ ದೀವಿಗೆ’ ಹಾಗೂ ಶಿರೀಷ ಜೋಶಿ ಅವರ ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.Home add -Advt ಇಂದು ಬಿಡುಗಡೆಯಾಗಿರುವ ಎರಡೂ ಕೃತಿಗಳು ಅತ್ಯಂತ ತಳಸ್ಪರ್ಶಿಯಾಗಿ ಬರೆದವುಗಳಾಗಿವೆ. ಬಹಳಷ್ಟು ಅಧ್ಯಯನ ಮಾಡಿ ಬರೆದವುಗಳಾಗಿವೆ ಎಂದು … Continue reading *ಸತತ ಓದು, ಅಧ್ಯಯನವಿಲ್ಲದೆ ಕೃತಿ ಬರೆಯಲು ಸಾಧ್ಯವಿಲ್ಲ : ಡಾ.ಬಸವರಾಜ ಜಗಜಂಪಿ*