*ಬೆಳಗಾವಿಯಲ್ಲಿ ‘ಜಿನ ದೀವಿಗೆ’ ಮತ್ತು ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ರಂಗಸೃಷ್ಟಿ ಸಾಂಸ್ಕೃತಿಕ ಸಂಘ (ರಿ), ಬೆಳಗಾವಿ ವತಿಯಿಂದ ಡಾ. ಪಿ. ಜಿ. ಕೆಂಪಣ್ಣವರ ಅವರ ‘ಜಿನ ದೀವಿಗೆ’ ಹಾಗೂ ಶಿರೀಷ ಜೋಶಿ ಅವರ ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭ ಆಯೋಜಿಸಲಾಗಿದೆ. ಕಾರ್ಯಕ್ರಮ ಜೂನ್ 27, 2026, ಶನಿವಾರ ಇಳಿಹೊತ್ತು 4:30 ಕ್ಕೆ ರಾಣಿಚೆನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿದೆ. ಹಿರಿಯ ಸಾಹಿತಿಗಳಾದ ಡಾ. ಬಸವರಾಜ ಜಗಜಂಪಿ ಮತ್ತು ಎಲ್. ಎಸ್. ಶಾಸ್ತ್ರಿ ಅವರು ಕೃತಿಗಳನ್ನು ಬಿಡುಗಡೆ ಮಾಡಲಿದ್ದಾರೆ. ಹಿರಿಯ … Continue reading *ಬೆಳಗಾವಿಯಲ್ಲಿ ‘ಜಿನ ದೀವಿಗೆ’ ಮತ್ತು ‘ಮರಾಠಿಯೊಳಗೊಂದು ಕನ್ನಡ ಗತವೈಭವ’ ಕೃತಿಗಳ ಲೋಕಾರ್ಪಣೆ ಸಮಾರಂಭ*
Copy and paste this URL into your WordPress site to embed
Copy and paste this code into your site to embed